..
ಶ್ರೀಪಾದರಾಜರು
ಧರೆಯೊಳು ಮೂರೇಳು ಕುಮತರ ಭಾಷ್ಯವಕಿರುಕು ಹಾವಿಗೆ ಎಂದದಿ ರಚಿಸೆಚರಣದಿಂದಲಿ ತುಳಿದು ಶತ್ರು ಖಳರಾ ಕರೆದುಮೊರೆಯಿಡುತಿವೇ ಶಾಸ್ತ್ರಸೆರೆಯ ಬಿಡಿಸೀರೆಂದು ಪ . . .
ಹರಿಪ್ರೀತಿಗಾಗೆ ನಿರ್ಮಿಳ ಸುಕೃತಂಗಳಾಧರಿಸಿದಾ ಕುಸುಮಪರಿಮಳಂಗಳಾನರನೊಬ್ಬ ದೂಷಿಸೆ ಕೇಳಿ ಸರ್ವವನುಳುಹೆಅರಕ್ಷಣದಿ ಅವನ ತನು ಬಿರಿಯೆ ರಕ್ಷಿಸಿದೆ 2
ಸುರನಾಥಪುರಕಂದು ಘನ ಪುಷ್ಪವಿಮಾನದಿಸರಿವುತ್ತಲಿರೆ ರಘುನಾಥೇಂದ್ರರವರಯೋಗಿ ವೃಂದಾವನ ಪ್ರದಕ್ಷಿಣೆ ಗೈಸಿಕರೆದು ಭಾಷಿಸಿ ಕಳುಹಿದಾಶ್ಚರ್ಯ ಚರಿತಾ 3
ಸರಸಿಜಾಕ್ಷನ ಧ್ಯಾನದೊಳಿರೆ ವ್ಯಾಸಮುನಿಯಾಉರಗ ಬಂಧಿಸಲು ಧ್ಯಾನದೊಳೀಕ್ಷಿಸಿಮರುತ ವೇಗದಿ ಪೋಗಿ ಫಣಿಪನೊಡನೆ ಭಾಷಿಸಿತೊಡರು ಬಿಡಿಸಿದ ಅಹಿಪಾಶವ ಗುರುರಾಯ 4
ಸಿರಿಕೃಷ್ಣ ಪದಕಂಜಭೃಂಗನೆಂದಿನಿಸುವವರ ಹೇಮವರ್ಣತೀರ್ಥರ ಕುವರಸುರನರೋರುಗರೋಳು ಪ್ರಖ್ಯಾತರೆನಿಸುವಅರಿಶರಭ ಭೇರುಂಡನೆನಿಪ ಶ್ರೀಪಾದರಾಯ 5
***
No comments:
Post a Comment