..
ಸಂಗವಾಗಲಿ ಸಾಧು ಸಂಗವಾಗಲಿ ಪ
ಸಂಗದಿಂದ ಲಿಂಗದೇಹ ಭಂಗವಾಗಲಿ ಅ.ಪ
ಅಚ್ಚುತಾಂಘ್ರಿ ನಿಷ್ಠರ ಯದೃಚ್ಛ ಲಾಭ ತುಷ್ಟರನಿಶ್ಚಯಾತ್ಮ ಜ್ಞಾನವುಳ್ಳ ಅಚ್ಚ ಭಾಗವತರ1
ತಂತ್ರ ಸಾರ ಅಷ್ಟ ಮಹಾಮಂತ್ರ ಪರಿಪೂರ್ಣಸ್ನೇಹಯಂತ್ರದಿಂದ ಬಿಗಿದು ಸ್ವತಂತ್ರ ಮೂರ್ತಿ ತಿಳಿದವರ2
ಪಂಚಭೇದ ಸಂಸ್ಕಾರ ಪಂಚ ಭೂತಾತ್ಮವಾದಪಂಚಭೇದ ಕೃಷúರಾಯನ ಪಂಚಮೂರ್ತಿ ತಿಳಿದವರ 3
***
No comments:
Post a Comment