..
kruti by shreeshapranesha vittala dasaru
ವೆಂಕಟೇಶ ಸ್ತೋತ್ರ
ದಯಮಾಡೊ ದಯಮಾಡೋಪಯಸಾಗರದೊಡೆಯನೆ ಶ್ರೀಕೃಷ್ಣಾ ಪ
ಬನ್ನಬಿಡಿಸುವರ್ಭಕನ ದುರಿತವಘನ್ನ ಮಹಿಮ ನೀಜವದಿಂ ತರದು 1
ನೀ ಪೊರಿಯದೆ ಜರಿದರೆ ಕಾಯ್ವರನಾ |ಈ ಪೊಡವಿಯೊಳೆಲ್ಲೆಲಿ ಕಾಣೇ 2
ಶೇಷಗಿರಿ ನಿಲಯ ಬಿನ್ನಪ ಲಾಲಿಸೋ |ಶ್ರೀಶ ಪ್ರಾಣೇಶ ವಿಠಲ ದಯಾಳೋ 3
***
No comments:
Post a Comment