Thursday, 5 August 2021

ಕರುಣಿಸೋ ಶಾಸ್ತ್ರಾರ್ಥ ಮದ್ಗುರು ಶ್ರೀ ವಿಷ್ಣುತೀರ್ಥಾ ankita tandevaradagopala vittala vishnu teertha stutih

 ..


kruti: tandevaradagopala vittala (ಪ್ರಹ್ಲಾದಗೌಡರು)


ಕರುಣಿಸೋ ಶಾಸ್ತ್ರಾರ್ಥ ಮದ್ಗುರು ಶ್ರೀ ವಿಷ್ಣುತೀರ್ಥಾ ಪ


ಭವರೋಗ ಭೇಷಜನೆ ಬಹುಬಾಧೆ ಬಡುವೆನೊ ಭಾರತೀಶನ ಮುಖ್ಯ ಪ್ರೀತಿಪಾತ್ರಾ 1

ಶ್ರೀನಾಥ ನಿನ್ನಂಥ ದಾತರನು ನಾಕಾಣೆ ಅವನಿಯೊಳಗೆಲ್ಲ ಅರಸಿ ನೋಡಲು 2

ಪರಮ ಭಾಗವತರಿಗೆ ಮುಖ್ಯ ಹಿತಕರ್ತ ನೀನೆ ಧ್ವರಿಯೇ ಧರಿಯ ರಮಣ ತಂದೆವರದಗೋಪಾಲವಿಠಲನ ಮರಿಯೇ 3

***


No comments:

Post a Comment