..
kruti: tandevaradagopala vittala (ಪ್ರಹ್ಲಾದಗೌಡರು)
ಸಂಗವಿತ್ತು ಸಲಹೋ ರಾಯಾ ಸುಖ ಸಂಗಿಗಳಾ ಪ
ಸದಾಶಿವ ಶರಣರ ಕರುಣ ಕವಚ ತೊಡಿಸಿ ಜೀಯಾ ಅ.ಪ.
ನೀಲಕಂಧರಧರ ರುಂಡಮಾಲೆ ಕುಂಡಾಲ ಚರ್ಮ ಪೆತ್ತವನಪ್ರೀಯಾಮುಗಿದೆನೋ ಕರಮುಗಿದು ಕಳೆಯೊ ತಾಪತ್ರಯ 1
ಮದ್ದು ಹಾಕಿ ಮಣಿಸೋ ಮತ್ತೆ ಮಧ್ವಚಾಲನ ಪಾಲಿಸೋ ತವ ಶುದ್ಧಮತದೊಳಗಾಡಿಸೋ ಗುರುಮಧ್ವರಾಜ ತವದಾಸನೆನಿಸೊ2
ಶತ ಪತ್ರಾರಿಯ ಥಂಪನ ಸುತನೋ ಮತ್ತೆ ಶತ್ರಾನುಜನೆನಿಸುವನೊಪಾಶುಧರಿಪಾಗ್ರಜನೊ ಮತ್ತೆ ಪಶುವೇರುವನ ತಂದೆವರದಗೋಪಾಲ ವಿಠ್ಠಲನ ಭಜಿಸುವನೋ 3
***
No comments:
Post a Comment