..
kruti: tandevaradagopala vittala (ಪ್ರಹ್ಲಾದಗೌಡರು)
ದೂತನಾ ಮನೆಗೆ ಬಂದ ಕಾರಣ ಪೇಳೋ ದಾತಾ ಪ
ಪಾತಕವ ಪರಿಹರಿಸಿ ಪರಿಪಾಲಿಸುವುದಲ್ಲದೇ ಮತ್ತಾವಕಾರಣ ಅ.ಪ.
ಸಂಸಾರಿಗೆ ಇನ್ನು ಘೋರ ದುರಿತಕೊಳಗಾಗಿರುವ ಶರಣರಿಘರುಷ ವರ್ಷಗರೆಯುವುದಲ್ಲದೇ 1
ತವ ಚರಣದಲಿ ಕುಳಿತು ನೀರು ಕುಡುವೆನೆಂದರೆ ದಾರಿಗಾಣೆಯೋ ರಾಯಾ 2
ಸುಮನಸರ ಪ್ರೀಯಶ್ವಾಸ ಜಾಪಕ ಪ್ರಾಶ ವಿಷನನುಜ ತಂದೆವರದಗೋಪಾಲವಿಠಲನ ದಾಸಾ 3
***
No comments:
Post a Comment