.
kruti: tandevaradagopala vittala (ಪ್ರಹ್ಲಾದಗೌಡರು)
ದೂರ ಮಾಡುವರೇ ರಂಗಯ್ಯ ರಂಗಾ ಪ
ದೂರ ಮಾಡುವರೇನೊ ಶಿಖರಪುರದ ಧೊರಿಯೆಶ್ರೀ ಶ್ರೀನಿವಾಸ ದಯಾಶರಧಿ ಅ.ಪ.
ದಾಸ ಜನರು ಕ್ಲೇಶ ಪಡುತ ಬಾಯಿ ಬಿಡಲು ಕಂಡು ದುಷ್ಟ ಜನರು ನೋಡಿ ಕಷ್ಟಬಿಡಿಸುತಿರಲು ಕಂಡು 1
ಏಸು ಜನ್ಮದ ಕರ್ಮ ಬಂದು ಒದಗಿತೋ ದೇವ ಈಸು ಬವಣೆಬಟ್ಟು ಬಿಡುತಿರಲು ಕಂಡು 2
ದಾಸಜನರ ದೋಷವೆಣಿಸಬಹುದೆ ರಂಗ ಈಶನೆನಿಸಿಕೊಂಡುಮನ್ನಿಸಿ ಕೇಳೋ ಎನ್ನ ಬಿನ್ನಪ ಫಣಿಶಯನ ತಂದೆವರದಗೋಪಾಲವಿಠಲ 5
***
No comments:
Post a Comment