Thursday, 5 August 2021

ಘಟನೆಯನು ಮಾಡಿಸೈ ಘಟೋತ್ಕಚ ಜನಕಾ ankita tandevaradagopala vittala

 ..


kruti: tandevaradagopala vittala (ಪ್ರಹ್ಲಾದಗೌಡರು)


ಘಟನೆಯನು ಮಾಡಿಸೈ ಘಟೋತ್ಕಚ ಜನಕಾ ಪ

ಘಟದೊಳಗೆ ಸುಧೆಯಿಟ್ಟು ಮದ್ಯವೆಂತೆಂದು ಪೇಳಿದರೆ ಮಧ್ವದೂತರು ಒಡಂಬಡುವರೇ ಮಧ್ಯಮಾಧಮರಿಗಿದುಅಲ್ಲದೇ 1
ಪರಮ ಪುರುಷನೆ ಕೇಳು ಪರಮತದ ಮತಿಯ ಕೆಡಿಸು ನಿನ್ನ ಪ್ರೇಮಾಖ್ಯ ಕರುಣಕವಚ ತೊಡಿಸು ಜನುಮ ಜನುಮಕ್ಕೆ ಇದೇ ಬೇಡಿಸು 2
ಕಾಯನೇ ನಾನೆಂಬಂಥ ಅಜ್ಞಾನ ಪಟು ಬಿಡಿಸೊಸುಜ್ಞಾನವಿತ್ತು ಸಲಹೊ ತಂದೆವರದಗೋಪಾಲವಿಠ್ಠಲನಪ್ರೀಯಾ 3
***

No comments:

Post a Comment