Thursday, 5 August 2021

ಶೂಲವನು ಪರಿಹರಿಸೊ ತ್ರಿಶೂಲಧಾರಿ ankita tandevaradagopala vittala

 ..

kruti: tandevaradagopala vittala (ಪ್ರಹ್ಲಾದಗೌಡರು)


ಶೂಲವನು ಪರಿಹರಿಸೊ ತ್ರಿಶೂಲಧಾರಿ ಪ


ಬಹುವಿಧದಿಂದ ಬಾಧೆಬಡುತಿಹ ಅಂಗನೆಯಳ ಶಿರ ಅ.ಪ.


ಎರಡು ವಾಶ್ಯ ವತ್ಸರದಿ ಬಹುಕ್ಲೇಶಪಡುತಿರುವಳೋ 1

ಏಸೇಸು ದಿನವಾದರೂ ಪರರಿಗೊಶವಾಗದಯ್ಯ ನಿನ್ಹೊರತು 2

ಇದು ಮಾತ್ರ ಪರಿಹರಿಸೊ ನಿನ್ನುಪಕಾರ ಮರಿಯೆತಂದೆವರದಗೋಪಾಲವಿಠಲನ ಮರಿಯೇ 3

***


No comments:

Post a Comment