..
kruti: tandevaradagopala vittala (ಪ್ರಹ್ಲಾದಗೌಡರು)
ಬಾರಮ್ಮ ಬಾ ಬಾ ಬೊಮ್ಮನ ಮಗನಾಂಗೀ ಪ
ತೋರೆ ತೋರೆ ತವ ಕರುಣಾಪಾಂಗೀ ಅ.ಪ.
ಮನವೆಲ್ಲಾ ತಿರುತಿರುಗಿದೆ ಮದನಾಂಗೀಮಾವನ ಮಗನಿಗೆ ಪೇಳೆ ಶುಭಾಂಗೀಮನೋಹಾರನ ತಾಪವ ಹರಿಸು ಕೃಪಾಂಗೀ ಮಧ್ಯದಯಾಂಗೀಮದಪಿತ ಪತಿಯ ಮೋಹಿತಳಾಗಿ ಮರೆಪೊಕ್ಕುದು ಪದೋಪದಿಗೆ ಸ್ಮರಿಸುತ ಬೇಗಾ 1
ಗತಿಯಾರು ಪೇಳಮ್ಮಾ ನಿನ್ಹೊರತು ಮತ್ತೊಬ್ಬನ ನಾ ಕಾಣೆನಮ್ಮಾಬೊಮ್ಮನ ಮಗನಿಹನಮ್ಮಾ ಮದುವ್ಯಾದೆಯಮ್ಮಾಮದುವಿಯ ಮಾಡಿಕೊಂಡು ಮರುಳುಮಾಡಿ ನಿನ್ನ ಕರಪುಟದೊಳಗಿಟ್ಟು ಬಾಯ್ಬಾಯ್ಬಿಡಿಸಲು 2
ಯಷ್ಟೆಂದು ಪೇಳಲಮ್ಮಾ ಇನ್ನೆಷ್ಟೆಂತು ತುತಿಸಾವೆಮ್ಮ ಕಷ್ಟಪಡಲಾರೆ ನಮ್ಮಾ ಬಲು ಭ್ರಷ್ಟನಾದೆನಮ್ಮಾಇಷ್ಟನ ಕರಪುಟ ಜೇಷ್ಠ ಸುರರ ಗೆಲಿದಗುರುಕೃಷ್ಣವಂದಿತ ತಂದೆವರದಗೋಪಾಲವಿಠಲನ ಪಠಿಸುವ 3
***
No comments:
Post a Comment