Thursday, 5 August 2021

ಮದಲಗಟ್ಟಿ ಪ್ರಾಣನಾಥಾ ಮುದವನಿತ್ತು ಪಾಲಿಸಯ್ಯ madalagatti pranadeva stutih ankita tandeshreenarahari

 ..

kruti by tandeshreenarahari

ಮದಲಗಟ್ಟಿ ಪ್ರಾಣನಾಥಾ ಮುದವನಿತ್ತು ಪಾಲಿಸಯ್ಯ ಪ


ಮದನಜನಕ ಮಾಧವಾನಬೋಧವಿತ್ತು ಕರುಣಿಸಯ್ಯ ಅ.ಪ.


ಪಾಪ ತಾಪ ಪೂರ ನಾವುಪಾಪ ಲೋಪ ಮೂರ್ತಿ ನೀನುದೀಪದಂತೆ ಹೊಳೆದು ಭವದಕೂಪ ದಾಟಿಸಯ್ಯಾ ಭೂಪ 1

ದೇವ ದೇವೋತ್ತಮನೆ ನೀನುಜೀವದಾನ ಮಾಡಿಸಯ್ಯಪಾವಮಾನಿ ಪರಿಕೆಸೆಮ್ಮಾನೋವನದೂರ ಮಾಡಿಸಯ್ಯಾ 2

ಅಂಧ ಬಧಿರ ಮೂರ್ಖ ಜನರುಬಂದು ನಿನ್ನ ವಂದಿಸಲುಛಂದದಿಂದ ಅವರ ದುರಿತವೃಂದವನ್ನು ನಾಶಗೈವೆ 3

ಭೂಸುರೇಂದ್ರ ವ್ಯಾಸರಿಂದಆರು ತುಂಗಾ ಹೃದವ ಬಿಟ್ಟುಭಾವಿಸುವೆ ಇಲ್ಲದೇವಆ ಸಮೀರ ಜಾತ ಶೂರ 4

ಮುದದಿನಾಥ ಜ್ಞಾನ ವಾತಾಕಂದಧೀಮಂಧ ರಾಮ ದೂತಾಹೃದಯ ಸದನದಲ್ಲಿ ತೋರೋತಂದೆಶ್ರೀನರಹರಿಯ ರೂಪ 5

***


No comments:

Post a Comment