..
kruti by ವೀರನಾರಾಯಣ Veeranarayana
ಸೇವೆ ಮಾಳ್ಪೆ ನಾರಾಯಣಈವುದಯ್ಯ ನಿನ್ನ ಚರಣ ಪ
ಸುರಮುನಿಗಳಿಗಿದು ದುರ್ಲಭಸಿರಿದೇವಿಗೆ ಮಾತ್ರ ಸುಲಭಕರುಣಿಸು ಹೇ ಕಮಲನಾಭಇರದೆ ಭೌವ್ಯ ನಿನ್ನ ಚರಣ 1
ತ್ರಿಜಗಗಳ ಗೆಲ್ದ ಚರಣಭಜಕ ಗುಹಕಗೊಲಿದ ಚರಣರಜತ ನದಿಯ ಹೆತ್ತ ಚರಣಕಲ್ಲಹಲ್ಯೆ ಪೊರೆದ ಚರಣ2
ಕುರುನೃಪನನು ಕೆಡೆದ ಚರಣಉರಗ ಕಾಳಿ ಹಣಿದ ಚರಣಧರೆಗೆ ಮೆರೆದ ಗದಗು ವೀರನಾರಾಯಣ ನಿನ್ನ ಚರಣ 3
***
No comments:
Post a Comment