..
kruti by ವೀರನಾರಾಯಣ Veeranarayana
ಮೀಸಲಾಗಿ ನಿನ್ನದೊಂದು ಚೆಲ್ವರೂಪವನ್ನಿಡೋವಾಸುದೇವ ನಿನ್ನನಂತ ದಿವ್ಯರೂಪಗಳಲಿ ಎನಗೆ ಪ
ಮಣಿವ ಭಕುತ ಜನರು ಕರೆದಕ್ಷಣಕೆ ಓಡಿಬಂದು ಮುಂದೆಕುಣಿದು ಕುಣಿದು ಕುಣಿದು ಹೋಗಿ ಬಂದುದಣಿದುಕೊಳುವ ಮೊದಲು ಎನಗೆ 1
ಎಷ್ಟು ನೋಡಿದರು ಎನಗೆತುಷ್ಟಿಯಿಲ್ಲವಯ್ಯ ಕೃಷ್ಣಅಷ್ಟಷ್ಟಕೆ ಹೋಗಿಬರುವಕಷ್ಟವೇಕೆ ದಯದಿ ಎನಗೆ 2
ಮಾಡಿದಘವ ಕುಟ್ಟಿ ಹಣಿವೆನೋಡಿ ನೋಡಿ ಪದಕೆ ಮಣಿವೆಹಾಡಿಹಾಡಿ ನಲಿದು ಕುಣಿವೆನಾಡೆ ಕುಣಿದು ತುಂಬ ತಣಿವೆ 3
ಸಾವಿರಾರು ಭಕ್ತಜನರುದೇವ ನಿನಗೆ ಗೈವೆಯೆಂತುಪಾವನಾತ್ಮ ಗದುಗು ವೀರನಾರಾಯಣ ದಯವ ತೋರಿ 4
***
No comments:
Post a Comment