Wednesday, 1 September 2021

ಬಿಡಬೇಡೋ ರಂಗಾ ಬಿಡಬೇಡೋಕಡುಮೋಹಕದ ಕೊಳಲನೂದುವದನು ankita gadugina veeranarayana

 ..

kruti by ವೀರನಾರಾಯಣ Veeranarayana 


ಬಿಡಬೇಡೋ ರಂಗಾ ಬಿಡಬೇಡೋಕಡುಮೋಹಕದ ಕೊಳಲನೂದುವದನು ಪ


ಬಿಡುವೆಯಾದರೆ ಮನಕಡು ತವಕದೊಳುತಡವರಿಸುವುದೊಲೆಡೆಯನು ನೋಡೋ ಅ.ಪ.


ಕಿವಿಯೊಳು ನಾದವು ಅಮೃತವ ಸುರಿಯೆಸವಿಯುಣ್ಣುತಲೀ ಮನ ಮೈಮುರಿಯೆತಳಮಳಿಸುವದು ನಡುವೆ ನಿನಗಿದು ಸರಿಯೆಹೊರಗಿನ ಭಾವದ ಪವಣವನರಿಯೆ 1


ಕೊಳಲನೂದುತಿರಲಾನಂದೊಳುಮುಳುಗಿರಲಾಗ ಕಣ್ಣಮುಂದಸುಳಿದಾಡುವ ನಿನ್ನ ಮೂರುತಿ ಚಂದತೊಲಗಿ ಪೋಗುವದೊ ಗೋಪಿಯ ಕಂದ 2


ಮಧುರವೋ ನಿನ್ನ ಕೊಳಲು ಗಾಯನಇದರೊಳಿಲ್ಲವೊ ಲವ ಅನುಮಾನಮೊದಲು ಮುರಳಿಯ ಹಿಡಿಹಿಡಿ ಜಾಣಗದುಗಿನ ವೀರನಾರಾಯಣ 3

***


No comments:

Post a Comment