Wednesday, 1 September 2021

ಹಿಡಿಯಬೇಕು ಶ್ರೀ ಕೃಷ್ಣನ ತುಡುಗತನವ ankita gurumahipati

 ಕಾಖಂಡಕಿ ಶ್ರೀ ಕೃಷ್ಣದಾಸರು

ಹಿಡಿಯಬೇಕು ಶ್ರೀ ಕೃಷ್ಣನ ತುಡುಗತನವ ಪ  


ಕಡಿಯಗುಡದೆ ವೈವನು ಕೆನಿಮೊಸರ ತುಡುಗತನವನು ಮಾಡುವ ಬಲು ಹೆಸರ ಅಡಗಿಹ ಠಾವನೆ ತಾನುಸರ ಮಾಡಿ ತಾ ಕುಸರ 1 

ಬಿಡಬಾರದು ಕಣ್ಣಿಲೆ ಕಟ್ಟಿ ಬಿಡಿಸಿಕೊಂಬುವ ಇವ ಬಲು ಜಗಜೆಟ್ಟಿ ಅಡಗಿಸಿಕೊಬೇಕು ಘಟ್ಟಿವಿಡಿದು ಮನಮುಟ್ಟಿ 2 

ಸಾಧಿಸಿ ಸದ್ಗುರುದಯ ಕರುಣದಲಿ ಭೇದಿಸಿ ಹಿಡಿಯೊ ಮಹಿಪತಿ ಸುಮನದಲಿ ಒದಗಿಟ್ಟುಕೊ ನೀ ಹೃದಯದಲಿ ಇದೇ ನೋಡನುದಿನಲಿ 3

***


No comments:

Post a Comment