ಕಾಖಂಡಕಿ ಶ್ರೀ ಕೃಷ್ಣದಾಸರು
ಜಯ ಮಂಗಳಂ ಮಹಾ ಶುಭಮಂಗಳಂ ಶ್ರೀಯಕರಾನಂದ ಘನಚಿನ್ಮೂರ್ತಿಗೆ ಪ
ಅನಿಮಿಷಾಕ್ಷಗ ಧರಮಹೀಗ ಸಂಭೋದ್ಬವಗ ಮುನಿಪಟು ಕ್ಷತ್ರಿ ಕುಲಸಂಹಾರಗ ಇನಕುಲೋದ್ಭವ ವಾಸುದೇವಶ್ರೀ ಬೌದ್ಧಗ ಘನತರದ ತುರಗ ಹರರಾವುತಂಗೆ 1
ಮರಮತ್ಸ್ಯ ಶ್ರೀಕಮಠ ಹಿರಣ್ಯಕ್ಷಮರ್ಧನಗೆ ಕೊರಳೊನಮೂಲಿ ವಾಮನದೇವಗೆ ಧರಿ ಭೂಸುರಗಿತ್ತು ಧಾಶರಥಿ ಶ್ರೀ ಹರಿಗೆ ಸಿರಿದಿಂಗಬರ ಕಲ್ಕಿ ಯವತಾರಗೆ 2
ಕೂರ್ಮ ವರಾಹನರಸಿಂಹಗೆ ಅಗವೈರಿಯನುಜ ಪರಶುರಾಮಗ ರುಘುನಾಥ ಕೃಷ್ಣ ಬೌದ್ದೇಶಕಲಿನಾಶಗ ಜಗದ್ಗುರು ಮಹಿಪತಿ ಸುತಪ್ರಿಯಗೆ 3
****
No comments:
Post a Comment