RAO COLLECTIONS SONGS refer remember refresh render DEVARANAMA
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನ್ನ ಹಿತವಾ ಪಡಿಯೋ ಹರಿಯ ಭಜಿಸಿ ಪ
ಸನಕ ಸನಂದನ ಮುನಿಜನರಾಡುವ | ಘನ ಸುಖ ಮಾರ್ಗದಿನಡಿಯೋ ಹರಿಯ ಭಜಿಸಿ1
ಕುಂಟಿಣಿ ಗಣಿಕಾ ಜ ಮೇಳ ರುದ್ಧರಿಸಿದಾ | ಕಂಠದಿ ನಾಮವ ಜಡಿಯೋ ಹರಿಯ ಭಜಿಸಿ2
ಗುರುವರ ಮಹಿಪತಿ ನಂದನು ಸಾರಿದಾ | ಶರಣರ ಸಂಗವ ವಿಡಿಯೋ ಹರಿಯ ಭಜಿಸಿ 3
****
No comments:
Post a Comment