ಕಾಖಂಡಕಿ ಶ್ರೀ ಕೃಷ್ಣದಾಸರು
ಕಂಡೆನಮ್ಮಾ ಕೌತುಕದಾ ಗಾರುಡಿಗನಾ | ಕೊಂಡಾಡಲಳವಲ್ಲ ಹೇಳಲೇ ನಾ ಪ
ಬೋಧದನಾಗರ ನೂದುವನಾ 1 ಭಕ್ತರುದ್ದೇಶಕ ಬಂದ ಜವದಿ 2
ಸಕಲ ತೇಜದ ಬಬ್ಬುಳಿಯೋ ರೂಪ ನೆಲಿಯಾ | ಪ್ರಕಟ ತಿಳಿಯದು ನಿಜ ಕಳಿಯನಾ 3
ಅರಿಶಿಕ್ಷಾ ಭಕುತರ ಪಕ್ಷಾವೆಂಬ ನಾನಾ | ಬಿರುದು ಕಟ್ಟಿಹ ಮಹಿಮನಾ 4
ಕಾಳ ಸರ್ಪದ ನಿಜ ಮುಖ ಬಂಧವನ ಮಾಡಿ | ಜಾಳಿಸಿದನು ಭಯ ಈಡ್ಯಾಡಿ 5
ಹಮ್ಮಿನ ಗಾವ ಗುಂಡ ಗಜದಂತ ಶರಣರಿಗೆ | ವಮ್ಮಿಲೆ ಕಲೆಗಳ ದೋರುದೀಗನಾ 6
ತಂದೆ ಮಹಿಪತಿ ಸುತ ಸ್ವಾಂಮಿ ದುರ್ಲಭದಾ | ನಂದವ ತೋರಿದಾ ದಯದಿಂದಾ 7
***
No comments:
Post a Comment