Saturday, 11 December 2021

ಚೆನ್ನಕೇಶವ ದೇವರಾಯ ಇನ್ನು ಸುಖಿಪೆನೆಂತೆನಗೆ ankita hayavadana CHANNAKESHAVA DEVARAAYA INNU SUKHIPENENTENAGE



ಚೆನ್ನಕೇಶವದೇವರಾಯಇನ್ನು ಸುಖಿಪೆನೆಂತೆನಗೆ ಅನ್ಯಥಾ ಗತಿಯಿಲ್ಲ ಪ.


ಹೆÀಣ್ಣಿನಾಸೆ ಮಣ್ಣಿನಾಸೆ ಹೊನ್ನಿನಾಸೆ ಮನೆಯಾಸೆಉಣ್ಣಬೇಕೆಂಬ ಬಲು ದುರಾಶೆ ಈಪುಣ್ಯಹೀನನ ಮನದಿ ಅನುದಿನ ಸಂದಣಿಸೆ 1


ಉಡುವಾಸೆ ನುಡಿವಾಸೆ ಬೇಡುವಾಸೆ ಕೊಡುವಾಸೆಒಡಲ ತುಂಬಬೇಕೆಂಬ ಆಸೆಕೊಡದವನ ಬಡಿದು ಜಡಿವಾಸೆ ಬಿಡದಿರಲು 2


ಹಯವದನನೆ ದೇವ ನಿನ್ನ ನೆನೆಯದಿದ್ದೀಮನಕೆಭಯವೆಲ್ಲಿಹುದು ಜಗನ್ನಾಥ ನಿನ್ನದಯವನೆ ಬೀರಿ ನಿರ್ದಯನನ್ನುದ್ಧರಿಸೊ 3

***


No comments:

Post a Comment