..
ದಯಮಾಡೊ ಕಾಶಿ ಬಿಂದುಮಾಧವಮಾಡದಿರೆನಗೆ ತಂದೆ ಭೇಧವ ಪ.
ಪಾಪನಾಶನ ಪಾಲಿಸೊ ಎನ್ನಸರ್ಪಭೂಷಣನತಾತನೆಂದೆನಿಸುವ ತವ ನಾಮಸ್ಮರಣೆಪಾರ್ವತಿಪತಿಯ ಧ್ಯಾನದೊಳಿರಿಸೊ 1
ಮೋಕ್ಷÀದಾಯಕ ಪಾಲಿಸೊ ಎನ್ನಲಕ್ಷ್ಮೀನಾಯಕಕುಕ್ಷಿಯೊಳೀರೇಳುಭುವನ ತಾಳಿದವನೆಭಿಕ್ಷಾಪಾತ್ರ ಶಿವನಧ್ಯಾನದೊಳಿರಿಸೊ 2
ಆದಿಮೂರುತಿ ವಿಶ್ವೇಶ್ವರಗೆ ವಿಷ್ಣುಪಾದವೆ ಗತಿಮೇದಿನಿಯೊಳು ಸೋದೆಪುರದಿ ನೆಲೆಸಿವಾದಿರಾಜವರದನೆ ಬಂದೆ ಹಯವದನನೆ 3
***
No comments:
Post a Comment