Wednesday, 1 September 2021

ಎನಗೆ ನೀನೇ ಬಂಧು ಎಲೆಲೆ ಕರುಣಾಸಿಂಧುಎನ್ನ ಮನವೇ ನಿನ್ನ ankita hayavadana

 ..


ಎನಗೆ ನೀನೇ ಬಂಧು ಎಲೆಲೆ ಕರುಣಾಸಿಂಧುಎನ್ನ ಮನವೇ ನಿನ್ನ ಮನೆಯೆಂದು ನೆನೆದು ಬಾರೊ ತಂದೆ ಪ.


ಮಕ್ಕಳ ಕೊಡುವೆ ಕಂಡ ಸುಜನರ್ಗೆ ಮಗ ನಾನುಅಕ್ಕರಿಂದ ಬೇಡುವವರ ರಕ್ಷಿಸಿಕೊಂಡು ತಂದೆಅಕ್ಷಿಹೀನರಿಗೆ ಪೊಸಚಕ್ಷುವನೀವೆ ಎನಗಿರ್ದಅಕ್ಷಿದೋಷವ ಕಳೆದು ರಕ್ಷಿಸಿಕೊಡು ತಂದೆ 1


ಪೋದ ಗಂಟ ತರಿಸಿಕೊಡುವುದು ನಿನ್ನ ಬಿರುದು ನಿನ್ನಬೋಧನೆಂಬ ಧನದ ಗಂಟು ನಾನು ನನ್ನ ರಕ್ಷಿಸಿಕೊಈ ಧರೆಯ ಕುಂಟರ ಬಲುಬಂಟರ ಮಾಡಿ ನಡೆಸಿದೆಮೋದನಿಧಿ ನಿನ್ನ ಭಕ್ತನ ಕುಂಟುತನವ ಬಿಡಿಸೊ 2


ಸಿರಿಹಯವದನ ತಿಮ್ಮ ನೀ ನಿಧರ್Àನರ್ಗೆ ಧನವಿತ್ತುಕರುಣಿ ಎನ್ನ ಧೈರ್ಯಧÀನವನು ಕೊಡೆಯದೇಕೆಧರೆಯೊಳೆನ್ನಾಜ್ಞೆಯನು ನಿಲಿಸಿಕೊಳಬೇಕಾದರೆಧುರದಿ ಅನನ್ಯಾಶ್ಚಿಂತಯೆಂತೋ ಎಂದ ಮಾತ ಸಲಿಸೋ 3

***


No comments:

Post a Comment