Saturday, 11 December 2021

ದೇವರ ದೇವನೆ ಕಾಯೊ ದೇವಕಿ ನಂದನೆ ಕಾಯೊ ಜೀವರಾಸಿಗಳಿಗೆ ankita hayavadana DEVARA DEVANE KAAYO DEVAKI NANDANE KAAYO JEEVARAASHIGALIGE



ದೇವರ ದೇವನೆ ಕಾಯೊ ದೇವಕಿನಂದನೆ ಕಾಯೊ

ಜೀವರಾಸಿಗಳಿಗೆ ಸಂಜೀವನ ದೇವನೆ ಕಾಯೊ ಪ .


ಮಕರಿ ಕೈಗೆಸಿಕ್ಕಿ ಮಾನಭಂಗಗೊಂಡ ದೀನಪ್ರಕೃತಿ ಬಂಧನದಿಂದ ಪಾಡು ಬಡುತ್ತಿದ್ದೆನಯ್ಯ 1


ಕಾಮವೆಂಬ ಕಡುವೈರಿ ಕಂಡಕಂಡಕಡೆಗೆನ್ನಸೀಮೆಯೊಳು ಸುಳಿವಂತೆ ಶ್ರೀಧರ ಮಾಡಿದ ನೋಡು 2


ಶ್ರೀ ಹಯವದನ ನೀನು ಶ್ರಿತಜನ ಕಾಮಧೇನುಮಹಂತನೆಂಬುದ ಕೇಳಿ ಮೆಚ್ಚಿಬಂದೆನಯ್ಯ ನಿನ್ನ 3

***

 

No comments:

Post a Comment