Thursday, 2 September 2021

ಉಪಾಧಿ ರಹಿತ ಆಶ್ರೈಸಿಹ್ಯ ದಾವನು ಶ್ರಯಧೇನು ankita mahipati

ಕಾಖಂಡಕಿ ಶ್ರೀ ಮಹಿಪತಿರಾಯರು

ಉಪಾಧಿ ರಹಿತ P

ಆಶ್ರೈಸಿಹ್ಯ ದಾವನು ಶ್ರಯಧೇನು ನಾಸ್ತಿಕ್ಯವಗೆಲ್ಲಿಹುದು ತಾನು 1 
ಇವ್ಹದಾವನು ಸುರತರುವಿನ ಬಲಿ(ಳಿ?) ಯು ಅವಗೆಲ್ಲಿಹುದುದರದ ಕಳವಳಿಯು 2 
ಸುರನದಿಯಲ್ಲಿ ದಾವನ ಸಹವಾಸ ಧರೆಯೊಳಗವಗೆಲ್ಲಿಹ ಮಹಾ ದೋಷ 3 
ರವಿ ಪ್ರಭೆಯೊಳು ದಾವನಿಹನು ಕೂಡಿ ಅವಗೆಗೆಲ್ಲಿಯ ಕಗ್ಗತ್ತಲೆ ನೋಡಿ 4 
ದಾವ ಮಹಿಪತಿ ಗುರು ಪಾದ್ಹೊಂದಿಹ್ಯ ಅವಗೆಲ್ಲಿಹದು ತಾ ಭವಬಂಧ 5
***

No comments:

Post a Comment