Wednesday, 1 September 2021

ಕಂಡು ಕಾಣಬೇಕು ಪಿಂಡ ಬ್ರಹ್ಮಾಂಡದೊಡೆಯನ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ಕಂಡು ಕಾಣಬೇಕು ಪಿಂಡ ಬ್ರಹ್ಮಾಂಡದೊಡೆಯನ p


ಹಿಂದು ಮಾತಾಡಿನ್ನೇನು ಕಂಡು ಕಾಣುವದೇ ಖೂನ ಮಂದಿಯ ಮರೆಯಲಿಹ್ಯ ಮಂಡಲೇಶನ 1 

ಷಡರಸನ್ನದ ಖೂನ ಬಡಿಸಿಟ್ಟದೆ ನಿಧಾನ ಒಡಲು ತುಂಬಿದ ಪೂರ್ಣ ಒಡಂಬಡದು ಪ್ರಾಣ 2 

ದಿಂಡಿಲಿಟ್ಟದೆ ವಸ್ತ್ರ ಥಂಡಥಂಡಾದ ವಿಚಿತ್ರ ಗಾತ್ರ ಬಡದು ಸಂತೃಪ್ತಿ 3 

ಸಂದುಕದಲ್ಲಿಟ್ಟದೆ ವಸ್ತು ಸುಂದರವಾದ ಸಮಸ್ತ ಸಂಧಿ ಸಿಡದೆ ಸಾಭ್ಯಸ್ತ ಹೊಡೆದು ಮನ ಸ್ವಸ್ತ 4 

ತುಂಬಿ ನಿಧಾನ ಕೊಟ್ಟು ಕೊಂಡಾದರೆ ಪೂರ್ಣಕಟ್ಟಿದು ಕಾಮನ 5 

ಕೂಪಲ್ಯಾದೆ ಉದಕ ಅಪೂರ್ವದ ಅಮೋಲಕ ಅರ್ಪಿಸಿಕೊಳ್ಳದನಕ ತೃಪ್ತಿಹೊಂದದು ಲೋಕ 6 

ಕೊಂಡಾಡು ಮಹಿಪತಿ ಪೂರ್ಣ ಉಂಡುಟ್ಟು ಘನ 7

***


No comments:

Post a Comment