RAO COLLECTIONS SONGS refer remember refresh render DEVARANAMA
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡೆನು ನಾನೊಂದು ಕೌತುಕ ಕಲಿಯುಗದೊಳಗೊಂದು p
ಮೈಯೊಳಗಿಹುದು ಕೈಯೊಳಗೆಂದಿಗೆ ಸಿಲುಕದು ಇಂದು 1
ವೇದಕ ನಿಲುಕದು ಸಾಧಕರಿಗೆ ತಾ ಸಿಲ್ಕುವದು ಭೇದಿಸಿದರೆ ಹೊಳೆವುದು ಸಾಧು ಜನರಿಗೆ ತಿಳಿವುದು 2
ಭಾವಕ ಸುಲಭದೇವಾದಿಗಳಿಗೆ ದುರ್ಲಭ ಜೀವರ ನೆಲೆನಿಭü ಮಹಿಪತಿ ಪ್ರಾಣದೊಲ್ಲಭ 3
***
No comments:
Post a Comment