Thursday, 2 September 2021

ಈ ಮಹಿಮೆಗೆ ಏನೆನಬಹುದು ರೂಪವಿಲ್ಲದೆ ರೂಪಾಗಿ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು


ಈ ಮಹಿಮೆಗೆ ಏನೆನಬಹುದು P

ರೂಪವಿಲ್ಲದೆ ರೂಪಾಗಿ ರೂಪಕ ಅರೂಪನಾದ ಅಪಾ 

ಮೂರು ಲೋಕಕ ಚಿದ್ರೂಪನಾದ ಮೂರ್ತಿಗೆ 1 

ಸರ್ವರೊಳು ಸಾಕ್ಷವಾಗಿ ನಿರ್ವಿಕಲ್ಪ ನಿರ್ಗುಣಿ ತಾ ನಿರ್ವಿಕಾರನಾದ ನಿರ್ಭರ ನಿರ್ವಿಶೇಷಗೆ 2 

ಭಾವಕ ಸ್ವಭಾವನಾದ ಪವಿತ್ರಪಾವನನೀತ ಭವನಾಶಗೈಸಿದ ಮಹಿಪತಿ ಗುರುಮೂರ್ತಿಗೆ 3
***

No comments:

Post a Comment