ಸಿದ್ಧ ನೋಡಿರೋ ಸಾಕ್ಷಾತ್ಕಾರವ ಪ
ಸಾಧುಕಾ ದಸ್ತ ಪಂಜ ಲೇಣಾ ಸಾಧುಕೆ ಸಂಗ ಕರನಾ ಸಾಧ್ಯವಾಗದು ಸದ್ಗುರು ಕರುಣಾನಿ ಧರಿಯೊ ಜಾಣಾ 1
ಬಾಹ್ಯಾಂತ್ರಿ ಜೋ ಪಾಹೆ ಗೋವಿಂದಾ ಇಹಪರ ಅವಗಾನಂದಾ ದೇಹಭ್ರಾಂತಿಗೆ ಸಿಲಕದೆಂದಾ ವಹೀ ಖುದಾಕಾ ಬಂದಾ 2
ಪಾಕದಿಲ್ಲಾ ಸುಜೀರ ಕರಣಾ ಯಕೀನ ಸಾಬೀತ ರಾಹಾಣಾ ಟಾಕ ತ್ಯಾಭವ ಮೀ ತೂ ಪಣಾ ಐಕ್ಯವಿದು ಭೂಷಣಾ 3
ನಿಸದಿನ ಕರಿಮಕ ಹೊಯಾರಾ ವಾಸುದೇವ ಸಾಹಕಾರಾ ವಿಶ್ವವ್ಯಾಪಕಾ ಮ್ಹಣುನಿ ಸ್ಮರಾ ಲೇಸು ಅವನ ಸಂಸಾರಾ 4
ಮೂವಿಧ ಪರಿಯಲಿ ಹೇಳಿದ ಭಾಷಾ ಮಹಾಗುರುವಿನ ಉಪದೇಶಾ ಮಹಿಪತಿಗಾಯಿತು ಭವ ಭಯ ನಾಶಾ 5
***
No comments:
Post a Comment