Wednesday 8 December 2021

ಹರಿಯೇ ಎನ್ನ ಪ್ರಾಣಧೊರಿಯೆ ಹರಿಯೆ ಕರುಣಾನಂದ ankita mahipati HARIYE ENNA PRAANADHORIYE HARIYE KARUNAANANDA



ಹರಿಯೇ ಎನ್ನ ಪ್ರಾಣಧೊರಿಯೆ ಹರಿಯೆ ಪ  


ಕರುಣಾನಂದ ಪೂರ್ಣ ವರಮುನಿಗಳ ಪ್ರಾಣ ಶರಣಜನರಾಭರಣ ಹರಿ ನಿಮ್ಮ ಚರಣ 1 

ಭಂಜನ ದುರಿತ ವಿಧ್ವಂಸನ ಪರಮಸು ಸಾಧನ ಹರಿ ನಿಮ್ಮ ಕರುಣ 2 

ಶಿರದಲಿಟ್ಟು ಆಭಯ ಹೊರಿಯೊ ಮಹಿಪತಿಯ ಕರುಣಿಸಿ ನಿಮ್ಮದಯ ಹರಿಯೊ ಭವಭಯ 3

***


No comments:

Post a Comment