Wednesday, 1 September 2021

ದಯದೊಲವಿನ ಮೆಚ್ಚು ಮಾಡದ ಮಾಡಿಸಿತು ನೋಡಿದರೇನ ankita mahipati

 ದಯದೊಲವಿನ ಮೆಚ್ಚು pa 


ಮಾಡದ ಮಾಡಿಸಿತು ನೋಡಿದರೇನ ತಾಂ ನೋಡಿಸಿತು ಕೂಡದ ಕೂಡಿಸಿತು ಬಿಡದಾಗಿಹ್ಯದ ಬಿಡಿಸಿತು 1 

ತನ್ನ ತಾನರಸಿತು ಇನ್ನೊಂದರನೆ ಮರೆಸಿತು ಭಿನ್ನ ಭೇದ್ಹರಿಸಿತು ಚಿನ್ಮಯದ ಸುಖ ಬೆರೆಸಿತು 2 

ಕಾಣದ ಕಾಣಿಸಿತು ಉಣದೂಟನೆÀ ತಾ ಉಣಿಸಿತು ಅನುಮಾನಗಳಿಸಿತು ಘನ ಮಹಿಪತಿಗೆ ನುಡಿಸಿತು 3

***


No comments:

Post a Comment