Wednesday, 1 September 2021

ಕಂಡೆನು ಕೌತುಕವ ಏನೆಂದ್ಹೇಳಲಿ ಸೋಜಿಗವ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ಕಂಡೆನು ಕೌತುಕವ ಏನೆಂದ್ಹೇಳಲಿ ಸೋಜಿಗವ p


ಅಜ ನುಂಗಿತು ಗಜನ ವಾಜಿ ನುಂಗಿತು ಈ ಮೂಜಗವ ಸಂಜೀವ ಸಂಜೀವ 1 

ಇಲಿಯು ನುಂಗಿತು ಮೊಲವ ಹಲ್ಲಿ ನುಂಗಿತು ಹಲವು ಕುಲವ ಜಲ ನುಂಗಿತು ಜಲವ ಹುಲಿ ನುಂಗಿತು ಈ ಮಾರ್ಜಲವ 2 

ನೊರಜು ನುಂಗಿತು ಗಿರಿ ಪರ್ವತವಇರಹು ನುಂಗಿತು ಸರ್ವ ಬೆರಗಾಯಿತು ಮಹಿಪತಿ ಜೀವ 3

***


No comments:

Post a Comment