Wednesday, 1 September 2021

ಕಂಡಿರ್ಯಾ ನೀವು ಕಂಡಿರ್ಯಾ ಮಂಡಲದೊಳು ನಿಜ ಕಂಡಿರ್ಯಾ ankita mahipati

ಕಂಡಿರ್ಯಾ ನೀವು ಕಂಡಿರ್ಯಾ ಮಂಡಲದೊಳು ನಿಜ ಕಂಡಿರ್ಯಾ p 


ಮಂಡೆಯ ಮರೆಯಲ್ಯ ಖಂಡವಾಗಿಹುದು 1 

ಪಿಂಡಬ್ರಹ್ಮಾಂಡಕೆ ಭೇದದೋರದಿದು 2 

ಹಿಂಡದೈವಕ ತಾಪ್ರಚಂಡನಾಗಿಹುದು 3 

ಕಂಡವರಾಶ್ರಯ ಪಂಡಿತರಿಗೆ ಪ್ರಿಯ 4 

ಕಂಡವರಕಂಡು ಕೂಡಿಕೊಂಬುದಿದು 5 

ನೋಡಿದವರ ಕೂಡ ನೋಟಮಾಳಾಹುದು6 

ಮೂಢ ಮಹಿಪತಿ ಪ್ರಾಣದೊಡೆಯನಾಗಿಹ್ಯ ನಿಜ 7

****

No comments:

Post a Comment