Wednesday 1 September 2021

ದಾತ ತ್ರೈಲೋಕ್ಯಕೀತ ಧ್ರುವ ದೂರ ಸಗುಣ ಸಹಕಾರ ಧೀರ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ದಾತ ತ್ರೈಲೋಕ್ಯಕೀತ pa 


ದೂರ ಸಗುಣ ಸಹಕಾರ ಧೀರ ಪರಮಉದಾರ ದುರಿತ ಸಂಹಾರ ಪರಾತ್ಪರ ಪರಾಕಾರ 1 

ಈಶ ಭವಭಯನಾಶ ಶೇಷಶಯನ ಸರ್ವೇಶ ದೋಷಹರ ಕರುಣೀಶ ಕ್ಲೇಶನಾಶ ದೇವೇಶ 2 

ಮಾತಾ ವಿಶ್ವನಿರ್ಮಿತ ಪಿತಾಮಹನ ಪಿತ ಈತ ಮಹಿಪತಿ ಹಿತ ನಾಥಾ ಭಕ್ತಪುನೀತ 3

****


No comments:

Post a Comment