Sunday, 5 September 2021

ರಂಗನಾಥಾ ಅಂಗಜಾಪಿತಾ ಮಾ ವಂದಿತ ankita ramadasa.a

 ಅಸೂರಿ ರಾಮಸ್ವಾಮಿ ಅಯ್ಯಂಗಾರ್ ankita ramadasa


ರಂಗನಾಥಾ ಅಂಗಜಾಪಿತಾ [ಮಾ] ವಂದಿತ ಪ 


ಜಗದಾದಿ ಮೂಲಕಾರಣ ನಗಧರಾಘ ನಿವಾರಣ ಖಗನುತಾ ಭಕ್ತಕಂಕಣ 1 

ದೀನಪಾಲ ಸ್ವರ್ಣಮೇಖಲಾ | ಗಾನಲೋಲಾನುಪಮಲೀಲಾ ಕರುಣಾಲವಾಲ 2 

ತಾಮಸನಿಕರಮಾನಿತಾ ಶ್ಯಾಮಲಾಂಗಾ ಪೊರೆ ಶ್ರೀಯುತಾ ರಾಮದಾಸಾರ್ಚಿತ [ಮಾಂಗಿರೀಶ] 3

***


No comments:

Post a Comment