ಕಂದನಿಗೆ ಕಾಲಿಲ್ಲವಮ್ಮ, ಪುಟ್ಟಿ -ಪ
ದಂದಿಂದ ಈ ಅಂಬೆಗಾಲು ಬಿಡದಮ್ಮ ಅ.ಪ
ಮಳೆ ಹೊಳೆ ಕತ್ತಲೊಳು ತರಳ ಮಗ ಬೆದರಿದನೊಕಳೆಯುಳ್ಳ ಮುಖಕೀಗ ಗ್ರಹ ಸೋಕಿತೋಎಳೆಯ ಬೆಳದಿಂಗಳೋಳೆತ್ತಣ ದೃಷ್ಟಿ ತಾಕಿತೊಲಲನೆ ಮೀಸಲ ಹಾಲು ಮೆರೆದೆರೆದ ಪರಿಯೊ 1
ಬೆಣ್ಣೆಯನು ಮೆಲ್ಲುತ ಬೆದರಿ ಬಾಯಾರಿದನೊಉಣ್ಣೆ ಪೂತನಿ ಮೊಲೆಯ ವಿಷ ಸೋಂಕಿತೋಅಣ್ಣ ಪಾಪಿಯ ಭಯಕೆ ಅಂಜಿ ಕಾಲಿಟ್ಟನೊಹೆಣ್ಣು ದೈತೇಯರ ಕಾಲಲಿ ಬಂದ ಸರಕೊ 2
ಧುರವಿಜಯ ಶ್ರೀಕೃಷ್ಣರಾಯಗೆ ನಿಮ್ಮಹರದೇರಂದವ ತೋರಬಂದ ಪರಿಯೋಧರೆಗಧಿಕ ವಿದ್ಯನಗರವಳಿತೆಂದು ಉದಯಗಿರಿಯಿಂದ ಬಂದ ಮುದ್ದು ಬಾಲಕೃಷ್ಣಗೆ 3
***
No comments:
Post a Comment