Wednesday 1 September 2021

ಮಂಗಳಂ ಮಂಗಳಂ ದಯಾಬ್ಧೆ ಜಯ ಮಂಗಳಂ ಶ್ರೀರಂಗವೊಲಿದ ದಾಸಾರ್ಯ ankita shyamasundara

 ..

ಮಂಗಳಂ ಮಂಗಳಂ ದಯಾಬ್ಧೆ ಜಯ

ಮಂಗಳಂ ಶ್ರೀರಂಗವೊಲಿದ ದಾಸಾರ್ಯ ಪ


ಪ್ರಹ್ಲಾದನನುಜ ತಾ | ಸಹ್ಲಾದ ವಿಖ್ಯಾತ

ಬಲ್ಲಿದ ಬಲ್ಲಾಳು ಶಲ್ಯ ನೃಪಾಲ 1


ನಾರದ ಗುರು ಭಾವಿ | ಮಾರುತ ಭೃಗು ವಿಘ್ನ

ದೂರಗೈಸುವ ರತಿ | ಕಾರುಣ್ಯಪಾತ್ರ 2


ಇಂದಿರಾಧವ ಶಾಮಸುಂದರ ಪ್ರಿಯ ಭಕ್ತ

ಮಂದಾರ ಮಾನವಿ ಮಂದಿರ ಧೀರ 3

***


No comments:

Post a Comment