Wednesday, 1 September 2021

ಪಾಲಿಸೈ ಗೋಪಾಲರಾಯಾ ಶೀಲ ಭಕುತಿ ಜ್ಞಾನವ ನಿತ್ಯ ಸಲಿಸುತ ಪ್ರಸನ್ನನಾಗಿ ankita shyamasundara

 ..

ಪಾಲಿಸೈ ಗೋಪಾಲರಾಯಾ ಶೀಲ ಭಕುತಿ ಜ್ಞಾನವ

ನಿತ್ಯ ಸಲಿಸುತ ಪ್ರಸನ್ನನಾಗಿ ಪ


ಓಡಿಸಿ ವಿಷ್ಣುವ ನೀಡು ವೈರಾಗ್ಯವ

ಬೇಡುವೆ ನಾ ಕೃಪೆ ಮಾಡಿ ಗತಿ 1


ಆರ್ತರಭೀಷ್ಟೆಯ ಪೂರ್ತಿಪದಾನಿ

ಪ್ರಾರ್ಥಿಸುವೆ ಶುಭ ಮೂರ್ತಿಸದಾ 2


ಶಾಮಸುಂದರ ಸ್ವಾಮಿಯ ನಿಜ ದಾಸ

ಮೌನಿಯ ಘನ ಪ್ರೇಮಾನಿಸ್ವಿತಾ 3

***


No comments:

Post a Comment