Friday, 3 September 2021

ಮರೆಯಮಾಡುವರೆ ರಂಗಯ್ಯ ತೆರೆಯ ಹಾಕುವರೆ ankita vasudeva vittala

 ,,


kruti by ವ್ಯಾಸತತ್ವಜ್ಞ ತೀರ್ಥರು vyasatatwajna teertharu 


ಮರೆಯ ಮಾಡುವರೆ ರಂಗಯ್ಯ ತೆರೆಯ ಹಾಕುವರೆ

ವರದನು ಜಗಕೆಂದು ಎನಿಸಿದ ಬಳಿಕ ಪ


ಕುರುಹ ನಾನರಿಯೆ ನಿನ್ನಯ ರಂಗಯ್ಯ ಸುರತವ ಬಲ್ಲೆ

ಗುರುತು ಬಲ್ಲವಗೆ ಈ ಪರಿ ಮಾಡಿ ತೋರಿದೆ 1


ಗುರುತುಯೆಂದರಿಯಾ ಸರ್ವದಾ ಎನ್ನ ದೊರೆಯು ನೀನಲ್ಲೆ

ತೆರೆಯು ನಿನ್ನದು ಲೋಕ ಪರಿಪಂಥಿಯಾಹುದೆ 2


ದುರಿತವು ಮೊದಲೆ ಪೋದವು ವಾಸುದೇವವಿಠಲನೆ

ಪೊರೆಯೊ ದಯವು ನಿನ್ನ ಸಹಜ ಪೋಗುವುದೇ 3

***


No comments:

Post a Comment