Showing posts with label ಅಂಗನಾಕುಲ ಶಿರೋಮಣಿ ಶ್ರೀಮಾ pranesha vittala. Show all posts
Showing posts with label ಅಂಗನಾಕುಲ ಶಿರೋಮಣಿ ಶ್ರೀಮಾ pranesha vittala. Show all posts

Tuesday, 19 November 2019

ಅಂಗನಾಕುಲ ಶಿರೋಮಣಿ ಶ್ರೀಮಾ ankita pranesha vittala

ಪ್ರಾಣೇಶದಾಸರು

ಅಂಗನಾಕುಲ ಶಿರೋಮಣಿ ಶ್ರೀಮಾ |ಶೃಂಗಾರವನಧಿಗರುಡಧ್ವಜೆಮಂಗಳಾದೇವಿ ಹಸೆಗೇಳು ಪಕ್ಷೀರಸಾಗರಕನ್ಯಾವಿಧಿ|ಮಾರಾಂತಕ ಶಕ್ರಕರಾರ್ಚಿತೆ ||

ವಾರಿಜಸದನೆ ಸಿರಿದೇವಿ |ಸಿರಿದೇವಿ ತ್ರೈಲೋಕಕೆ 
ಜನನೀ ರಕ್ಕಸಾರಿ ಹಸೆಗೇಳು 1

ಭಾರತಿಪಾರ್ವತಿ ಶಾಮಲ ಮುಖ |ನೂರು ಸುರರರಸಿಯರೆಲ್ಲರು ||ಮೀರಿಧರುಷದಲಿ ಪದಪಾಡಿ | 
ಹಸೆಯಬರೆದಿಹರೆಲೆ ನಾರಾಯಣನ ರಾಣೀ || ಹಸೆಗೇಳು 2

ಋಷಿಗಳು ವೇದ ಪುರಾಣಗಳುಪ |ನಿಷದ್ವಾಕ್ಯಗಳಿಂದ ತುತಿಸುವರು ||ವಸುಧೆಗಾನಂದ ಪಡಿಸಲು |
ಶುಭಕುಂದರದನೆಆಸಿತಕುಂತಲೆಯೇ ಹಸೆಗೇಳು 3

ಕಡೆಗಣ್ಣಿನ ನೋಟದಿ ಲೋಕವ |ತಡೆಯದೆ ಪುಟ್ಟಿಸಿ ಪಾಲಿಸಿ ಪುನಃ ||
ಕೆಡಿಸುವೆ ಸ್ವೇಚ್ಛೆಯಲಿ ವೈದರ್ಭೆ ಸತ್ರಾಜಿತೆಕೃತಿ|
ಯೊಡತಿ ಜಯಮಾಯಾ ಹಸೆಗೇಳು 4

ಪ್ರಾಣೇಶ ವಿಠಲನೊಳು ದ್ವೇಷಿಪ |ಹೀನರ ಸಂಹರಕೋಸುಗ ಶರ ||ಪಾಣಿಯಾಗಿಹಳೆಶ್ರುತಿವೇದ್ಯೆ | 
ಶ್ರುತಿವೇದ್ಯೆ ದೇವದೇವಿಕಅಹಿವೇಣಿಶುಕವಾಣಿ | ಹಸೆಗೇಳು 5
*******

Sunday, 10 November 2019

ಅಂಗನಾಕುಲ ಶಿರೋಮಣಿ ಶ್ರೀಮಾ ankita pranesha vittala

by ಪ್ರಾಣೇಶದಾಸರು
ಅಂಗನಾಕುಲ ಶಿರೋಮಣಿ ಶ್ರೀಮಾ |ಶೃಂಗಾರವನಧಿಗರುಡಧ್ವಜೆಮಂಗಳಾದೇವಿ ಹಸೆಗೇಳು ಪ

ಕ್ಷೀರಸಾಗರಕನ್ಯಾವಿಧಿ|ಮಾರಾಂತಕ ಶಕ್ರಕರಾರ್ಚಿತೆ ||ವಾರಿಜಸದನೆ ಸಿರಿದೇವಿ |ಸಿರಿದೇವಿ ತ್ರೈಲೋಕಕೆ ಜನನೀ ರಕ್ಕಸಾರಿ ಹಸೆಗೇಳು 1

ಭಾರತಿಪಾರ್ವತಿ ಶಾಮಲ ಮುಖ |ನೂರು ಸುರರರಸಿಯರೆಲ್ಲರು ||ಮೀರಿಧರುಷದಲಿ ಪದಪಾಡಿ | ಹಸೆಯಬರೆದಿಹರೆಲೆ ನಾರಾಯಣನ ರಾಣೀ || ಹಸೆಗೇಳು 2

ಋಷಿಗಳು ವೇದ ಪುರಾಣಗಳುಪ |ನಿಷದ್ವಾಕ್ಯಗಳಿಂದ ತುತಿಸುವರು ||ವಸುಧೆಗಾನಂದ ಪಡಿಸಲು |ಶುಭಕುಂದರದನೆಆಸಿತಕುಂತಲೆಯೇ ಹಸೆಗೇಳು 3

ಕಡೆಗಣ್ಣಿನ ನೋಟದಿ ಲೋಕವ |ತಡೆಯದೆ ಪುಟ್ಟಿಸಿ ಪಾಲಿಸಿ ಪುನಃ ||ಕೆಡಿಸುವೆ ಸ್ವೇಚ್ಛೆಯಲಿ ವೈದರ್ಭೆ ಸತ್ರಾಜಿತೆಕೃತಿ|ಯೊಡತಿ ಜಯಮಾಯಾ ಹಸೆಗೇಳು 4

ಪ್ರಾಣೇಶ ವಿಠಲನೊಳು ದ್ವೇಷಿಪ |ಹೀನರ ಸಂಹರಕೋಸುಗ ಶರ ||ಪಾಣಿಯಾಗಿಹಳೆಶ್ರುತಿವೇದ್ಯೆ | ಶ್ರುತಿವೇದ್ಯೆ ದೇವದೇವಿಕಅಹಿವೇಣಿಶುಕವಾಣಿ | ಹಸೆಗೇಳು 5
******

Wednesday, 6 November 2019

ಅಂಗನಾಕುಲ ಶಿರೋಮಣಿ ಶ್ರೀಮಾ ankita pranesha vittala

ಅಂಗನಾಕುಲ ಶಿರೋಮಣಿ ಶ್ರೀಮಾ |ಶೃಂಗಾರವನಧಿಗರುಡಧ್ವಜೆಮಂಗಳಾದೇವಿ ಹಸೆಗೇಳು ಪಕ್ಷೀರಸಾಗರಕನ್ಯಾವಿಧಿ|
ಮಾರಾಂತಕ ಶಕ್ರಕರಾರ್ಚಿತೆ ||
ವಾರಿಜಸದನೆ ಸಿರಿದೇವಿ |
ಸಿರಿದೇವಿ ತ್ರೈಲೋಕಕೆ ಜನನೀ ರಕ್ಕಸಾರಿ ಹಸೆಗೇಳು 1

ಭಾರತಿಪಾರ್ವತಿ ಶಾಮಲ ಮುಖ |
ನೂರು ಸುರರರಸಿಯರೆಲ್ಲರು ||
ಮೀರಿಧರುಷದಲಿ ಪದಪಾಡಿ | 
ಹಸೆಯಬರೆದಿಹರೆಲೆ ನಾರಾಯಣನ ರಾಣೀ || ಹಸೆಗೇಳು 2

ಋಷಿಗಳು ವೇದ ಪುರಾಣಗಳುಪ |
ನಿಷದ್ವಾಕ್ಯಗಳಿಂದ ತುತಿಸುವರು ||
ವಸುಧೆಗಾನಂದ ಪಡಿಸಲು |
ಶುಭಕುಂದರದನೆಆಸಿತಕುಂತಲೆಯೇ ಹಸೆಗೇಳು 3

ಕಡೆಗಣ್ಣಿನ ನೋಟದಿ ಲೋಕವ |
ತಡೆಯದೆ ಪುಟ್ಟಿಸಿ ಪಾಲಿಸಿ ಪುನಃ ||
ಕೆಡಿಸುವೆ ಸ್ವೇಚ್ಛೆಯಲಿ ವೈದರ್ಭೆ ಸತ್ರಾಜಿತೆಕೃತಿ|
ಯೊಡತಿ ಜಯಮಾಯಾ ಹಸೆಗೇಳು 4

ಪ್ರಾಣೇಶ ವಿಠಲನೊಳು ದ್ವೇಷಿಪ |
ಹೀನರ ಸಂಹರಕೋಸುಗ ಶರ ||
ಪಾಣಿಯಾಗಿಹಳೆಶ್ರುತಿವೇದ್ಯೆ | 
ಶ್ರುತಿವೇದ್ಯೆ ದೇವದೇವಿಕಅಹಿವೇಣಿಶುಕವಾಣಿ | ಹಸೆಗೇಳು 5
*******