Showing posts with label ಅಂಜನಾಸಂಜಾತ ಮುಖ್ಯಪ್ರಾಣನೇ govnda. Show all posts
Showing posts with label ಅಂಜನಾಸಂಜಾತ ಮುಖ್ಯಪ್ರಾಣನೇ govnda. Show all posts

Friday, 8 November 2019

ಅಂಜನಾಸಂಜಾತ ಮುಖ್ಯಪ್ರಾಣನೇ ankita govinda

by ಗೋವಿಂದದಾಸ
ಅಂಜನಾಸಂಜಾತ ಮುಖ್ಯಪ್ರಾಣನೇ ಹನುಮಂತನೇ ಪ್ರಾಣನೇ ಹನುಮಂತನೇಪ್ರಾಣನೇ ಹನುಮಂತನೇ ಬಹು ಬಲವಂತನೇಪ

ರಾಘವನಾಜೆÕಯ ತಾಳ್ದು ಸಾಗರವ ದಾಟಿದನೇ |ಸಾಗರವ ದಾಟಿದನೇ ಬೇಗ ಲಂಕಿಣಿ ಗೆಲ್ದನೇಚಬೇಗ ಲಂಕಿಣಿ ಗೆಲ್ದನೇ |ಪೋಗಿ ಲಂಕೆಯೊಳ್ ತಿರಿದನೇ1

ಧರಣಿಸುತೆಯನು ಹುಡುಕಿ ಕಾಣದೆ |ಪುರವನೊಯ್ಯುವೆನೆಂದನೆ |ಪುರವನೊಯ್ಯುವೆನೆಂದನೆ |ಮರಳಿ ಸೀತೆಯ ಕಂಡನೇ |ಮರಳಿ ಸೀತೆಯ ಕಂಡನೇ |ಯೆರಗಿ ಉಂಗುರವಿತ್ತನೇ2

ಚೂಡಕವ ಕೈಗೊಂಡು ಬರಲಾ |ನೋಡಿ ಬನವನು ಮುರಿದನೇ |ನೋಡಿ ಬನವನು ಮುರಿದನೇಖೋಡಿದೈತ್ಯರ ಗೆಲಿದನೇ |ಖೋಡಿದೈತ್ಯರ ಗೆಲಿದನೇ |ಕೈಗೂಡಿ ಸುಮ್ಮನೆ ಕುಳಿತನೆ3

ಪುರವನೆಲ್ಲವ ಸುಟ್ಟು ದಹಿಸುತ |ತಿರುಗಿ ರಾಮನ ಕಂಡನೇ |ತಿರುಗಿ ರಾಮನ ಕಂಡನೇ |ಚೂಡಕವ ಕೈಗಿತ್ತನೇ |ಚೂಡಕವ ಕೈಗಿತ್ತನೇ |ಗೋವಿಂದ ದಾಸನ ಪೊರೆವನೆ4
*******