Showing posts with label ಅಪರಾಧವೆನ್ನದೈಯ ಹೇ ಜೀಯ ಕೃಷ್ಣ shree krishna APARADHAVENNADAYYA HE JEEJA KRISHNA. Show all posts
Showing posts with label ಅಪರಾಧವೆನ್ನದೈಯ ಹೇ ಜೀಯ ಕೃಷ್ಣ shree krishna APARADHAVENNADAYYA HE JEEJA KRISHNA. Show all posts

Tuesday, 5 October 2021

ಅಪರಾಧವೆನ್ನದೈಯ ಹೇ ಜೀಯ ಕೃಷ್ಣ ankita shree krishna APARADHAVENNADAYYA HE JEEJA KRISHNA

 


ಅಪರಾಧವೆನ್ನದೈಯ ಹೇ ಜೀಯಅಪರಾಧವೆನ್ನದೈಯ ಅಪರಿಮಿತವೆ ಸರಿ ಪ


ಕೃಪೆ ಮಾಡೊದಿಲ್ಲವೆ ಕೃಪಣವತ್ಸಲ ಕೃಷ್ಣ ಅ.ಪ


ಹುಡುಗರು ಮಾಡುವ ತಪ್ಪಿಗೆ ಜನನಿ ತಾಬಿಡುವಳೆ ಅದರಿಂದ ಕೃಪೆಯ ಮಾಡದಲೆನಡೆವ ಕುದುರೆ ತಾನು ಎಡಹಿದರೆ ಸ್ವಾಮಿಕಡೆಗೆ ಕಟ್ಟುವನೇನೊ ತಿರುಗಿ ನೋಡದಲೆ 1


ಮಾಡು ಎಂದದ್ದನು ಬಿಟ್ಟರೆ ಅಪರಾಧಬೇಡವೆಂದನು ಮಾಡುವುದಪರಾಧಈಡಿಲ್ಲ ನಿನ್ನ ದಯ ಬೇಡುವೆನೋ ನಿನಗೆಮಾಡುವೆ ಬಿನ್ನಹ ನಾಚಿಕೆಯಿಲ್ಲದಲೆ2


ಬೇಡಿಕೊಂಬೆನೊ ವಾಸುದೇವ ಶ್ರೀಹರಿಯೆನೋಡದಿದ್ದರೆ ಭಕುತ ಜನರು ತಮ್ಮಬೀಡ ಸೇರಿಸರೆನ್ನ ಕೇಡೇನೊ ಇದಕಿಂತನೋಡೊ ನೀ ದಯದಿಂದ ಭಕುತವತ್ಸಲ ಕೃಷ್ಣ 3

***