by ಕಾಖಂಡಕಿ ಮಹಿಪತಿರಾಯರು
ಅರ್ತರಿಯದ್ದ್ಹಾಂಗೆ ಇರಬೇಕು ಮರ್ತ್ಯದೊಳಗ ।।ಪ।।
ಬಲ್ಲೆನೆಂಬ ಬಡಿವಾರ ಸಲ್ಲದು ತಾ ಅಹಂಕಾರ
ಬಲುಸೂಕ್ಷ್ಮ ಗುರುಪಾರಾವಾರ ತಿಳಿಯಲು ವಿಚಾರ ।।೧।।
ತರ್ಕಕೆದೋರಲು ಖೂನ ಅರ್ತ್ಯುಳ್ಳವರ ನಿಧಾನ
ಸರ್ಕನೆ ತಿಳಿವದು ಖೂನ ತಾರ್ಕಣ್ಯ ಧನ ।।೨।।
ಹಲವು ಮಾತಾಡಿದಂತೆ ಒಲುವಾಭಾವದೋರಿತು
ನೆಲೆಯುಗೊಳಬೇಕು ತಿಳುವಂತೆ ಎಲಿಮರಿಕಾಯಮ್ತೆ ।।೩।।
ಬಲ್ಲತನಕೆ ದೂರ ಸುಲಭ ಸುಜ್ಞಾನ ಸಾರಾ
ಅಲ್ಲಹುದೇನು ತಾ ವಿಚಾರ ಬಲು ತುಂಬ್ಯಾದ ಸ್ಥಿರ ।।೪।।
ಅರ್ತು ಅರಿಯದ್ಹಾಂಗಿದ್ದು ಗುರ್ತುಹೇಳದೆ ನೀ ಸದ್ದು
ಬೆರತು ಮಹಿಪತಿ ನಿಜಹೊಂದು ಅರ್ಥಿ ನಿನಗೊಂದು ।।೫।।
***Artariyadd~hange irabeku martyadolaga ||pa||
Ballenemba badivara salladu ta ahankara
Balusukshma guruparavara tiliyalu vicara ||1||
Tarkakedoralu kuna artyullavara nidhana
Sarkane tilivadu kuna tarkanya dhana ||2||
Halavu matadidante oluvabavadoritu
Neleyugolabeku tiluvante elimarikayamte ||3||
Ballatanake dura sulaba suj~jana sara
Allahudenu ta vicara balu tumbyada sthira ||4||
Artu ariyad~hangiddu gurtuhelade ni saddu
Beratu mahipati nijahondu arthi ninagondu ||5||
***
ಅರ್ತರಿಯದ್ಹಾಂಗೆ ಇರಬೇಕು ಮತ್ರ್ಯದೊಳಗೆ ಧ್ರುವ
ಬಲ್ಲೆನೆಂಬ ಬಡಿವಾರ ಸಲ್ಲದು ತಾ ಅಹಂಕಾರ
ಬಲುಸೂಕ್ಷ್ಮ ಗುರುಪಾರಾವಾರ ತಿಳಿಯಲು ವಿಚಾರ ||1||
ತರ್ಕತೆ ದೋರಲು ಖೂನ ಅತ್ರ್ಯುಳ್ಳವರ ನಿಧಾನ
ಸರ್ಕನೆ ತಿಳಿವದು ಖೂನ ತಾರ್ಕಣ್ಯದ ಧನ ||2||
ಹಲವು ಮಾತಾಡಿದಂತೆ ಬಲುವಾ ಭಾವದೋರಿತು
ನೆಲೆಯು ಗೊಳಬೇಕು ತಿಳುವಂತೆ ಎಲಿಮರಿಕಾಯಂತೆ ||3||
ಬಲ್ಲತನಕೆ ದೂರ ಸುಲಭ ಸುಜ್ಞಾನ ಸಾರಾ
ಅಲ್ಲಹುದೇನು ತಾ ವಿಚಾರ ಬಲು ತುಂಬ್ಯಾದ ಸ್ಥಿರ ||4||
ಅರ್ತು ಅರಿಯದ್ಹಾಂಗಿದ್ದು ಗುರ್ತುಹೇಳದೆ ನೀ ಸದ್ದು
ಬೆರ್ತು ಮಹಿಪತಿ ನಿಜಹೊಂದು ಅರ್ಥಿ ನಿನಗೊಂದು ||5||
********
ಅರ್ತರಿಯದ್ಹಾಂಗೆ ಇರಬೇಕು ಮತ್ರ್ಯದೊಳಗೆ ಧ್ರುವ
ಬಲ್ಲೆನೆಂಬ ಬಡಿವಾರ ಸಲ್ಲದು ತಾ ಅಹಂಕಾರ
ಬಲುಸೂಕ್ಷ್ಮ ಗುರುಪಾರಾವಾರ ತಿಳಿಯಲು ವಿಚಾರ ||1||
ತರ್ಕತೆ ದೋರಲು ಖೂನ ಅತ್ರ್ಯುಳ್ಳವರ ನಿಧಾನ
ಸರ್ಕನೆ ತಿಳಿವದು ಖೂನ ತಾರ್ಕಣ್ಯದ ಧನ ||2||
ಹಲವು ಮಾತಾಡಿದಂತೆ ಬಲುವಾ ಭಾವದೋರಿತು
ನೆಲೆಯು ಗೊಳಬೇಕು ತಿಳುವಂತೆ ಎಲಿಮರಿಕಾಯಂತೆ ||3||
ಬಲ್ಲತನಕೆ ದೂರ ಸುಲಭ ಸುಜ್ಞಾನ ಸಾರಾ
ಅಲ್ಲಹುದೇನು ತಾ ವಿಚಾರ ಬಲು ತುಂಬ್ಯಾದ ಸ್ಥಿರ ||4||
ಅರ್ತು ಅರಿಯದ್ಹಾಂಗಿದ್ದು ಗುರ್ತುಹೇಳದೆ ನೀ ಸದ್ದು
ಬೆರ್ತು ಮಹಿಪತಿ ನಿಜಹೊಂದು ಅರ್ಥಿ ನಿನಗೊಂದು ||5||
********
ಕಾಖಂಡಕಿ ಶ್ರೀ ಕೃಷ್ಣದಾಸರು
ಅರ್ತರಿಯದ್ಹಾಂಗೆ ಇರಬೇಕು ಮತ್ರ್ಯದೊಳಗೆ ಧ್ರುವ ಬಡಿವಾರ ಸಲ್ಲದು ತಾ ಅಹಂಕಾರ ಬಲುಸೂಕ್ಷ್ಮ ಗುರುಪಾರಾವಾರ ತಿಳಿಯಲು ವಿಚಾರ 1
ತರ್ಕತೆ ದೋರಲು ಖೂನ ಅತ್ರ್ಯುಳ್ಳವರ ನಿಧಾನ ಸರ್ಕನೆ ತಿಳಿವದು ಖೂನ ತಾರ್ಕಣ್ಯದ ಧನ 2
ಹಲವು ಮಾತಾಡಿದಂತೆ ಬಲುವಾ ಭಾವದೋರಿತು ನೆಲೆಯು ಗೊಳಬೇಕು ತಿಳುವಂತೆ ಎಲಿಮರಿಕಾಯಂತೆ 3
ಬಲ್ಲತನಕೆ ದೂರ ಸುಲಭ ಸುಜ್ಞಾನ ಸಾರಾ ಅಲ್ಲಹುದೇನು ತಾ ವಿಚಾರ ಬಲು ತುಂಬ್ಯಾದ ಸ್ಥಿರ 4
ಬೆರ್ತು ಮಹಿಪತಿ ನಿಜಹೊಂದು ಅರ್ಥಿ ನಿನಗೊಂದು 5
****