Showing posts with label ಇಂಥಾದೆಲ್ಲದೆ ತಾಂ ನೋಡಿ ಸತ್ಸಂಗದ ಸುಖಾ mahipati INTHAADELLADE TAAM NODI SATSANGADA SUKHAA. Show all posts
Showing posts with label ಇಂಥಾದೆಲ್ಲದೆ ತಾಂ ನೋಡಿ ಸತ್ಸಂಗದ ಸುಖಾ mahipati INTHAADELLADE TAAM NODI SATSANGADA SUKHAA. Show all posts

Sunday, 5 December 2021

ಇಂಥಾದೆಲ್ಲದೆ ತಾಂ ನೋಡಿ ಸತ್ಸಂಗದ ಸುಖಾ ankita mahipati INTHAADELLADE TAAM NODI SATSANGADA SUKHAA

 ಕಾಖಂಡಕಿ ಶ್ರೀ ಮಹಿಪತಿರಾಯರು

ಇಂಥಾದೆಲ್ಲದೆ ತಾಂ ನೋಡಿ 
ಸತ್ಸಂಗದಸುಖಾ ಇಂಥಾ ಅಂಥಿಂಥವರಿಗಿಂಥಾದೈಲ್ಲದೆ ನೋಡಿ P 

ಒಂದೊಂದುಪರಿ ಕೇಳಿಸುವ ಹ ನ್ನೊಂದರ ಮ್ಯಾಲಿನ್ನೊಂದರ ಘೋಷ 
ಧೀಂ ಧೀಂ ಧೀಂ ಧೀಂ ಧೀಂ ಧೀಂ ಧೀಂ ಧೀಂ ಮಿಡುಗತಿಹ್ಯ ಆನಂದಸುಖ 1 

ಉದಯಾಸ್ತಿಲ್ಲದೆ ಬೆಳಗಿನ ಪ್ರಭೆಯು ತುದಿಮೊದಲಿಲ್ಲದೆ ತುಂಬಿತು ಪೂರ್ಣ ಬುಧಜನರನುದಿನ ಸೇವಿಸುತಿಹ್ಯ ಸದಮಲವಾದ ಸದಾ ಸವಿಸುಖ2 

ವಿಹಿತ ವಿವೇಕದ ಅನುಭವಗೂಡಿ ಬಾಹ್ಯಾಂತ್ರದ ಘನದೋರುತಲಿಹ್ಯ ಸ್ವಹಿತಸುಖದ ಸುಧಾರಸಗರೆವ ಮಹಿಪತಿಗುರು ಕರಣದ ಕೌತುಕ 3
***