ಇಂದಿನ ದಿನವೇ ಶುಭದಿನವು
ಇಂದಿನ ವಾರ ಶುಭವಾರ
ಇಂದಿನ ತಾರೆ ಶುಭತಾರೆ
ಇಂದಿನ ಯೋಗ ಶುಭಯೋಗ
ಇಂದಿನ ಕರಣ ಶುಭ ಕರಣ
ಇಂದು ಪುರಂದರ ವಿಟ್ಠಲ ರಾಯನ
ಸಂದರ್ಶನ ಫಲವೆಮಗಾಯಿತು!
ಇಂದಿನ ವಾರ ಶುಭವಾರ
ಇಂದಿನ ತಾರೆ ಶುಭತಾರೆ
ಇಂದಿನ ಯೋಗ ಶುಭಯೋಗ
ಇಂದಿನ ಕರಣ ಶುಭ ಕರಣ
ಇಂದು ಪುರಂದರ ವಿಟ್ಠಲ ರಾಯನ
ಸಂದರ್ಶನ ಫಲವೆಮಗಾಯಿತು!
(ಇಂದು ಪುರಂದರವಿಠಲರಾಯನ
ಪಾಡಿದ ದಿನವೆ ಶುಭದಿನವು /ಸಂದರುಶನ ಫಲವೆಮಗಾಯಿತು)
***
ಪಾಡಿದ ದಿನವೆ ಶುಭದಿನವು /ಸಂದರುಶನ ಫಲವೆಮಗಾಯಿತು)
***