ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ಕಂಡೆ ನಾ ಇಂದಿರಾಪತಿ ತಂದೆ ತಾಯಿ ಗೋವಿಂದನ ಬಂಧು ಬಳಗೆನಗೆಂದು ನಾ ನಂದ ಕಂದ ಮುಕುಂದನ 1
ಕಾಮಪೂರಿತ ಕಂಜಲೋಚನ ಸ್ವಾಮಿ ಕಾವನೈಯನ ಸಾಮಗಾಯನ ಪ್ರಿಯನ ಸೋಮಶೇಖರ ಧ್ಯೇಯನ 2
ಸಾನುಕೂಲ ಸಕಲಕ ಸಾಧನ ಭಾನುಕೋಟಿ ಪ್ರಕಾಶನ ಜ್ಞಾನಗಮ್ಯ ವಿನಾಶನ ದೀನ ಮಹಿಪತಿ ಈಶನ 3
***