Showing posts with label ಇಂದು ನಮ್ಮನಿಲಿ ಬ್ರಹ್ಮಾನಂದ ತಂದೆ ಸದ್ಗುರು ಸ್ವಾಮಿ mahipati. Show all posts
Showing posts with label ಇಂದು ನಮ್ಮನಿಲಿ ಬ್ರಹ್ಮಾನಂದ ತಂದೆ ಸದ್ಗುರು ಸ್ವಾಮಿ mahipati. Show all posts

Wednesday, 1 September 2021

ಇಂದು ನಮ್ಮನಿಲಿ ಬ್ರಹ್ಮಾನಂದ ತಂದೆ ಸದ್ಗುರು ಸ್ವಾಮಿ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು



ಇಂದು ನಮ್ಮನಿಲಿ ಬ್ರಹ್ಮಾನಂದ ತಂದೆ ಸದ್ಗುರು ಸ್ವಾಮಿ ಕೃಪೆಯಿಂದ P
ವಸ್ತುದಯ ಬೀರುವಾನಂದ ಪ್ರಸ್ತ ಹಸ್ತ ಬಂದವರಿಗೆ ಸಾಧ್ಯಸ್ತ ಪ್ರಸ್ತ ಉಂಟಾಗಿದೆ ನೋಡಿ ಸಮಸ್ತ ಸ್ವಸ್ತ ಚಿತ್ತಲುಣಬೇಕು ಪ್ರಶಸ್ತ 1 
ಉಂಬುದಕನುಮಾನ ಮಾಡಬ್ಯಾಡಿ ಕೊಂಬುದೆಲ್ಲ ಬಾಯಿದೆರೆದು ಬೇಡಿ ತುಂಬಿತುಳುಕುತಲ್ಯಾನಂದ ನೋಡಿ ಅಂಬುಜಾಕ್ಷನ ಸುಖಾಶ್ರಯ ಮಾಡಿ 2 
ಸ್ವಾನುಭವದ ಪ್ರಸ್ತ ಸರ್ವಕಾಲ ತಾನೆ ತಾನಾಗಿ ದೋರುತದಚಲ ದೀನಮಹಿಪತಿಗಾನಂದ ಸುಕಾಲ ಭಾನುಕೋಟಿತೇಜ ದಾಸಾನುಕೂಲ 3
***