Showing posts with label ಇಕೋ ದೇವನೆಂದಾಗಮಗಳು ಪೇಳೆನೀ ಕೋಟಿದೇವರನೇಕೆ gopalarya. Show all posts
Showing posts with label ಇಕೋ ದೇವನೆಂದಾಗಮಗಳು ಪೇಳೆನೀ ಕೋಟಿದೇವರನೇಕೆ gopalarya. Show all posts

Thursday, 5 August 2021

ಇಕೋ ದೇವನೆಂದಾಗಮಗಳು ಪೇಳೆನೀ ಕೋಟಿದೇವರನೇಕೆ ankita gopalarya

 by gopalaryaru

ಇಕೋ ದೇವನೆಂದಾಗಮಗಳು ಪೇಳೆನೀ ಕೋಟಿದೇವರನೇಕೆ ಭಜಿಸುವೆ ಪ

ಸಾಕೊ ಸಂಸೃತಿಯಾಟವಿಷ್ಟರ ಮೇಲೆನೂಕೊ ರಾಗ ದ್ವೇಷಗಳ ಚನ್ನಾಗಿಕಾಕೋದರನಂತೆ ಕಾಡದೆ ಜನರನುಬೇಕೋ ಸಾಧನಗಳ ನೀ ಸಾಧಿಸಲು 1

ಏಕೋ ಮೂಢನಂದದಿ ಸುಮ್ಮನಿರುವೆ ವಿವೇಕೋಪಚಯವ ಮಾಡು ಮನದಲಿಲೋಕೋಪಕಾರವ ನಡಸು ನಿಷ್ಕಪಟದಿಈ ಕೋಪವ ಬಿಟ್ಟರಿದಿರಾರು ನಿನಗೆ 2

ಫಣ ಕೋಪಮನನಾಗಿ ಪಗಲ ಕಾಣದೆ ನಿನ್ನನಾ ಕೋಪಮೆಗೆ ಪೆಚ್ಚಿದ ನಿಜ ಸುಖವಾತಾಕೋ ಶ್ರೀ ಪಾದವನು ಗೋಪಾಲಾರ್ಯನಕೋ ಕೋ ಎಂದು ಕೊಡುವನು ಮುಕುತಿಯನು 3

***