Showing posts with label ಇದು ಬಲು ಸುಖದಾಟ ಸಾಧಿಸಿ ನೋಡಿರೋ ನೀಟ mahipati. Show all posts
Showing posts with label ಇದು ಬಲು ಸುಖದಾಟ ಸಾಧಿಸಿ ನೋಡಿರೋ ನೀಟ mahipati. Show all posts

Wednesday, 1 September 2021

ಇದು ಬಲು ಸುಖದಾಟ ಸಾಧಿಸಿ ನೋಡಿರೋ ನೀಟ ankita mahipati

ಕಾಖಂಡಕಿ ಶ್ರೀ ಮಹಿಪತಿರಾಯರು 

ಇದು ಬಲು ಸುಖದಾಟ ಸಾಧಿಸಿ ನೋಡಿರೋ ನೀಟ P

 ಕರ್ಮಕಮಂಧವಿಲ್ಲ ವರ್ಮ ತಿಳಿದವ ಬಲ್ಲ ಧರ್ಮ ಗುರುವಿನ ಸರಿ ಇಲ್ಲ ನಿರ್ಮಲ ನಿಜವೆಲ್ಲ 1 

ಅನುಭವಕನುಭವದ ಅನಂದೋ ಬ್ರಹ್ಮದ ಬೋಧ ಏನೇಂದ್ಹೇಳಲಿ ಸುಸ್ವಾದ ತಾನೆ ತಾನಾದ 2 

ಸಾಧಿಸಿದಲ್ಲದೆ ಖೂನ ಇದರಿಟ್ಟು ಮಹಿಪತಿ ಪೂರ್ಣ ಒದಗಿ ಕೈಗೂಡದು ಧನ ಸದ್ಗುರು ಚರಣ3

***