Showing posts with label ಇದು ಬಲು ಸೂಕ್ಷ್ಮ ಸದ್ಗತಿ ಸುಖಸಾಧನ mahipati. Show all posts
Showing posts with label ಇದು ಬಲು ಸೂಕ್ಷ್ಮ ಸದ್ಗತಿ ಸುಖಸಾಧನ mahipati. Show all posts

Wednesday, 1 September 2021

ಇದು ಬಲು ಸೂಕ್ಷ್ಮ ಸದ್ಗತಿ ಸುಖಸಾಧನ ankita mahipati

ಕಾಖಂಡಕಿ ಶ್ರೀ ಮಹಿಪತಿರಾಯರು 

ಇದು ಬಲು ಸೂಕ್ಷ್ಮ ಸದ್ಗತಿ ಸುಖಸಾಧನ P

ಬಯಲಿಗೆ ನಿರ್ಬಯಲಾಗೇದ ಗುಹ್ಯಗೂಢಕೆ ಮೀರ್ಯದ ಸೋಹ್ಯಸೊನ್ನಿದತ್ತಲದೆ ಕೈಯೊಳು ಸಿಲುಕದ 1 

ಧ್ಯಾನಮೋನಕ ದೂರ ಏನೆಂದ್ಹೇಳಲಿ ವಿಚಾರ ಅನಂತಗುಣ ಅಪಾರ ‌ಘನ ಪರಾತ್ಪರ 2 

ಕಣ್ಣಿನೊಳದೆ ಖೂನ ಧನ್ಯಗೈಸುವ ನಿಧಾನ ಚಿಣ್ಣ ಮಹಿಪತಿಗೆ ಪ್ರಾಣ ಆನಂದ ಘನ 3

***