RAO COLLECTIONS SONGS refer remember refresh render DEVARANAMA
Showing posts with label
ಇದೇವೆ ನಿಜನೋಡಿ ನಮ್ಮ ನೇಮನಿತ್ಯ ಸಾಧು mahipati
.
Show all posts
Showing posts with label
ಇದೇವೆ ನಿಜನೋಡಿ ನಮ್ಮ ನೇಮನಿತ್ಯ ಸಾಧು mahipati
.
Show all posts
Thursday, 2 September 2021
ಇದೇವೆ ನಿಜನೋಡಿ ನಮ್ಮ ನೇಮನಿತ್ಯ ಸಾಧು ankita mahipati
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇವೆ ನಿಜನೋಡಿ ನಮ್ಮ ನೇಮನಿತ್ಯ ಸಾಧು ಜನರಿಗೆ ನಡೆವದು ಸತ್ಯ P
ಅನುಸಂಧಾನ ತ್ರಿಕಾಲ ಸಂಧ್ಯಾನ ನಿತ್ಯ ನಿತ್ಯದಿತ್ಯರ್ಥದ ನಿಜಸುಷ್ಠಾನ 1
ದೇವದೇವೇಶನಾರಾಧನೆಯು ಭುವನತ್ರಯದಲಿದೆ ಸರ್ವಸಾಧನೆಯು 2
ಕರ್ಮಹರಿಸಿದ ನಿಮಿಷದೊಳಗೆ ಬ್ರಹ್ಮಾನಂದವಾಯಿತು ಮಹಿಪತಿಗೆ3
***
Older Posts
Home
Subscribe to:
Posts (Atom)