Showing posts with label ಇಲ್ಲಿಲ್ಲ ಸ್ವಾಮಿ ಅಲ್ಲಿಲ್ಲ ಎಲ್ಲವೂ ಸುಳ್ಳೆಂಬ ಖುಲ್ಲ ಜನರುಗಳಿಗಿಲ್ಲಿಲ್ಲ sirivatsankita. Show all posts
Showing posts with label ಇಲ್ಲಿಲ್ಲ ಸ್ವಾಮಿ ಅಲ್ಲಿಲ್ಲ ಎಲ್ಲವೂ ಸುಳ್ಳೆಂಬ ಖುಲ್ಲ ಜನರುಗಳಿಗಿಲ್ಲಿಲ್ಲ sirivatsankita. Show all posts

Thursday, 5 August 2021

ಇಲ್ಲಿಲ್ಲ ಸ್ವಾಮಿ ಅಲ್ಲಿಲ್ಲ ಎಲ್ಲವೂ ಸುಳ್ಳೆಂಬ ಖುಲ್ಲ ಜನರುಗಳಿಗಿಲ್ಲಿಲ್ಲ ankita sirivatsankita

 ..

kruti by ಚಿಕ್ಕೋಡಿ ಆಚಾರ್ಯ sirivatsankitaru (chikkodi acharyaru) 

ಇಲ್ಲಿಲ್ಲ ಸ್ವಾಮಿ ಅಲ್ಲಿಲ್ಲ ಎಲ್ಲವೂ ಸುಳ್ಳೆಂಬ

ಖುಲ್ಲ ಜನರುಗಳಿಗಿಲ್ಲಿಲ್ಲ ಪ

ಸತಿಸುತರುಗಳೆಲ್ಲ ಅತಿಹಿತರೆನ್ನುತ

ರತಿಪತಿಪಿತನ ಮರೆತು ಇಪ್ಪ ಜನರಿಗೆ 1

ಮಿಗಿಲಾದ ಮಹಿಮೆಯ ಜಗದೊಳು ತೋರುವ

ಅಗಣಿತ ಮಹಿಮಗೆ ಸೊಗಸದ ಜನರಿಗೆ 2

ಶರಧಿಶಯನನಾದ ಶ್ರೀವತ್ಸಾಂಕಿತನನ್ನು

ಮರೆತು ಮರಳುಗೊಂಡು ಕರಗಿ ಕುಂದುವ ಜನರಿಗಿಲ್ಲಿಲ್ಲ 3

***